By: Oneindia Kannada Video Team
Published : March 01, 2017, 01:35

ಏಪ್ರಿಲ್ 7ಕ್ಕೆ ಕರ್ನಾಟಕ ಬಂದ್, ವಾಟಾಳ್ ನಾಗರಾಜ್ ಹೇಳಿಕೆ

Subscribe to Oneindia Kannada

ಕುಡಿಯುವ ನೀರಿನ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಹಲವು ಸಂಘಟನೆಗಳು ಏಪ್ರಿಲ್ 7 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ ಕಂಡು ಬಂದಿದೆ. ಹೀಗಾಗಿ ಕುಡಿಯುವ ನೀರಿನ ಯೋಜನೆಗಳನ್ನು ತಕ್ಷಣ ಜಾರಿಗೆ ತರಬೇಕು.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!