By : Oneindia Kannada Video Team
Published : April 20, 2017, 05:36

ವಾಟಾಳ್ ನಾಗರಾಜ್ ಹೇಳಿಕೆ, ನಾವು ಸಿನಿಮಾ ವಿರೋಧಿಯಲ್ಲ, ಆದರೆ ಸತ್ಯರಾಜ್ ವಿರೋಧಿ

ಬಾಹುಬಲಿ ಸಿನಿಮಾ ಬಿಡುಗಡೆ ದಿನವೇ ಅಂದರೆ ಏಪ್ರಿಲ್ 28ರಂದು ಸ್ವಘೋಷಿತ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಗಳೂರು ಬಂದ್ ಗೆ ಕರೆ ನೀಡಿದ್ದಾರೆ. ಈ ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಅವರ ಬಳಿಯಲ್ಲೇ ಮಾತನಾಡಿದ್ದೇವೆ. ಹೈ ಬಜೆಟ್ ಸಿನಿಮಾ ವಿರೋಧಿಸಿ ಪ್ರಚಾರ ಪಡೆಯಲು ವಾಟಾಳ್ ಇಚ್ಚಿಸಿದ್ದಾರಾ? ಎಂದು ಅವರನ್ನೇ ಪ್ರಶ್ನಿಸಿದ್ದೇವೆ. ಇದಕ್ಕೆ ವಾಟಾಳ್ ಹೇಳಿದ್ದೇನು? ಇದನ್ನ ತಿಳಿಯಲು ಈ ವೀಡಿಯೊ ನೋಡಿ


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!