By : Oneindia Kannada Video Team
Published : April 20, 2017, 05:37

ಬಾಹುಬಲಿ 2 ಸಿನಿಮಾ ರಿಲೀಸ್ ಬಗ್ಗೆ ವಾಟಾಳ್ ನಾಗರಾಜ್ ಹೇಳೋದೇನು?

ದೇಶದ ಚಿತ್ರ ರಸಿಕರೆಲ್ಲಾ 'ಬಾಹುಬಲಿ'ಯ ಜ್ವರದಲ್ಲಿದ್ದರೆ ಕರ್ನಾಟಕದವರಿಗೆ ಮಾತ್ರ ಈ ಜ್ವರವಿಲ್ಲ. ಇದಕ್ಕೆ ಕಾರಣ ಕನ್ನಡಪರ ಸಂಘಟನೆಗಳ ವಿರೋಧ. ದೇಶದೆಲ್ಲಡೆ ಬಾಹುಬಲಿ-2 ಸಿನಿಮಾ ನೋಡಲು ಜನ ಕಾತರದಿಂದ ಕಾಯುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಕನ್ನಡ ಪರ ಸಂಘಟನೆಗಳ ವಿರೋಧದಿಂದಾಗಿ ಸಿನಿಮಾ ಬಿಡುಗಡೆಯಾಗುವುದು ಬಹುತೇಕ ಅನುಮಾನವಾಗಿದೆ.ಇನ್ನು ಇದರ ಬಗ್ಗೆ ವಾಟಾಳ್ ನಾಗರಾಜ್ ಅವರನ್ನ ಕೇಳಿದಾಗ ಅವರು ಹೇಳೋದೇನು ಗೊತ್ತಾ? ಈ ವೀಡಿಯೊ ನೋಡಿ ಗೊತ್ತಾಗತ್ತೆ


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!