By : Oneindia Kannada Video Team
Published : March 19, 2018, 01:19

ಕರ್ನಾಟಕ ಚುನಾವಣಾ ಹೊಸ್ತಿಲಲ್ಲಿ ಹೊಸ ಪಕ್ಷ ಕಟ್ಟಿದ ವಾಟಾಳ್ ನಾಗರಾಜ್

ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ. ಪಕ್ಷದ ಹೆಸರು ಕರ್ನಾಟಕ ಪ್ರಜಾ ಸಂಯುಕ್ತ ರಂಗ. ವಿಧಾನಸಭೆ ಚುನಾವಣೆಗೆ ಇನ್ನೇನು ಎರಡು ತಿಂಗಳು ಬಾಕಿ ಇರುವಂತೆ ಕನ್ನಡ ಸಂಘಟನೆಗಳು, ಪ್ರಾದೇಶಿಕ ದಲಿತ ಹಾಗೂ ರೈತ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಪಕ್ಷ ಸ್ಥಾಪಿಸಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!