By: Oneindia Kannada Video Team
Published : September 01, 2017, 03:47

24 ಗಂಟೆಗಳಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ವಜಾಗೊಳಿಸುವಂತೆ ಆಗ್ರಹಿಸಿದ ವಾಟಾಳ್

Subscribe to Oneindia Kannada

ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಲಕ್ಷ್ಮೀ ಹೆಬ್ಬಾಳ್ಕರ್‌ ರನ್ನು ವಜಾಗೊಳಿಸಲು ಕಾಂಗ್ರೆಸ್ ಪಕ್ಷಕ್ಕೆ ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್ ಮತ್ತು ಸಾರಾ ಗೋವಿಂದ್ 24 ಗಂಟೆಗಳ ಗಡುವು ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!