By : Oneindia Kannada Video Team
Published : March 16, 2018, 12:13

ಕಾಂಗ್ರೆಸ್ ವಿರುದ್ಧ ನೀಡಿದ ಹೇಳಿಕೆಗೆ ಸಮರ್ಥನೆ ಕೊಟ್ಟ ವೀರಪ್ಪ ಮೊಯ್ಲಿ

ಕಾಂಗ್ರೆಸ್ ನಲ್ಲಿ ಟಿಕೇಟ್ ಗಾಗಿ ಹಣದ ರಾಜಕೀಯ ನಡೆಯುತ್ತಿದೆ ಎಂಬ ವಿವಾದಾತ್ಮಕ ಟ್ವೀಟ್ ಮೂಲಕ ಗಮನ ಸೆಳೆದಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, 'ಆ ಟ್ವೀಟ್ ಅನ್ನು ನಾನು ಮಾಡಿಯೇ ಇಲ್ಲ' ಎಂದು ಸಮಜಾಯಿಷಿ ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!