By : Oneindia Kannada Video Team
Published : March 16, 2018, 10:54

ವೀರಪ್ಪ ಮೊಯ್ಲಿ ಕಾಂಗ್ರೆಸ್ ಮೇಲೆ ಮಾಡಿದ ವಿವಾದಾತ್ಮಕ ಟ್ವೀಟ್

ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ಸಿಗ ವೀರಪ್ಪ ಮೊಯ್ಲಿ ಅವರು ಕಾಂಗ್ರೆಸ್ಸಿನಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಹಣಬಲ ಬಳಸಲಾಗುತ್ತಿದೆ ಎಂದು ಮಾಡಿರುವ ಟ್ವೀಟ್ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಯ ವಿಷಯವಾಗಿದೆ!

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!