By : Oneindia Kannada Video Team
Published : June 23, 2017, 04:15

ರೈತರ ಸಾಲ ಮನ್ನಾ ಒಂದು ಫ್ಯಾಷನ್ ಆಗ್ಬಿಟ್ಟಿದೆ ಎಂದ ವೆಂಕಯ್ಯ ನಾಯ್ಡು

ಸಾಲಮನ್ನಾ ಎಂಬುದು ಇತ್ತೀಚಿನ ದಿನಗಳಲ್ಲಿ ಫ್ಯಾಶನ್ ಆಗಿಬಿಟ್ಟಿದೆ ಎಂಬ ತಮ್ಮ ಹೇಳಿಕೆಯನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಹಿಂಪಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಈ ಹೇಳಿಕೆಗಾಗಿ ವೆಂಕಯ್ಯ ನಾಯ್ಡು ರೈತರ ಕ್ಷಮೆ ಕೇಳಬೇಕೆಂದೂ ಅದು ಹೇಳಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!