ಬಿಜೆಪಿಯಿಂದ ಕಣಕ್ಕಿಳಿದಿದ್ದ RG ಕರ್ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಭರ್ಜರಿ ಜಯ
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ರತ್ನ ದೇವನಾಥ್ ಅವರು, ಉತ್ತರ 24 ಪರಗಣ ಜಿಲ್ಲೆಯ ಪಾನಿಹಾಟಿ ವಿಧಾನಸಭಾ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ (TMC) ಅಭ್ಯರ್ಥಿ ತೀರ್ಥಂಕರ್ ಘೋಷ್ ವಿರುದ್ಧ ಸುಮಾರು 22,000 ಕ್ಕೂ ಹೆಚ್ಚು ಮತಗಳ ಬೃಹತ್ ಅಂತರದಿಂದ ಜಯಗಳಿಸಿದ್ದಾರೆ.
Video Published On: Tuesday, May 05, 2026, 04:59 [IST]


Click it and Unblock the Notifications