By: Oneindia Kannada Video Team
Published : March 20, 2017, 01:43

ಉತ್ತರ ಪ್ರದೇಶ ಮುಖ್ಯಮಂತ್ರಿ ಪಟ್ಟ ಯೋಗಿ ಪಾಲು

Subscribe to Oneindia Kannada

ಶನಿವಾರದ ಹೊತ್ತಿಗೆ ಹೆಚ್ಚಿನ ಎಲ್ಲಾ ಮಾಧ್ಯಮಗಳು ಮನೋಜ್ ಸಿನ್ಹಾ ಮುಂದಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಎನ್ನುವ ತೀರ್ಮಾನಕ್ಕೆ ಬಂದಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ನಡೆದ ಬೆಳವಣಿಗೆಗಳು ಸಿನ್ಹಾ ಕೈಯಿಂದ ಯೋಗಿ ಕೈಗೆ ಅಧಿಕಾರ ಬರುವಂತೆ ಮಾಡಿತು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!