By : Oneindia Kannada Video Team
Published : February 23, 2017, 06:39

ವಿಜಯ್ ಮಲ್ಯ ಯುಕೆ ಇಂದ ಭಾರತಕ್ಕೆ ಹಸ್ತಾಂತರ

ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಯುನೈಟೆಡ್ ಕಿಂಗ್ ಡಮ್ ಶೀಘ್ರದಲ್ಲಿ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಮೂಲಗಳು ಖಚಿತಪಡಿಸಿವೆ. ಹಸ್ತಾಂತರಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆ ಹಾಗೂ ನಿಯಮಗಳ ಬಗ್ಗೆ ಭಾರತ-ಬ್ರಿಟಿಷ್ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!