ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್! ಬಹುಮತ ಸಾಬೀತು ಪಡಿಸೋದಕ್ಕೆ ಏನಿದೆ ದಾರಿ?
ಚೊಚ್ಚಲ ಚುನಾವಣೆಯಲ್ಲೇ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದ್ರೆ ಬಹುಮತಕ್ಕೆ 118 ಸ್ಥಾನಗಳು ಬೇಕಿದ್ದು, 10 ಸ್ಥಾನಗಳ ಕೊರತೆಯಿದೆ. ಹೀಗಿದ್ದರೂ ಟಿವಿಕೆ ಸರ್ಕಾರ (TVK Gove ment) ರಚನೆಗೆ ಹಕ್ಕು ಮಂಡಿಸಿದೆ ಎನ್ನಲಾಗ್ತಿದೆ. ಹೀಗಾಗಿ ಮೈತ್ರಿ ಕುರಿತ ಚರ್ಚೆಗಳು ಜೋರಾಗಿ ನಡೆಯುತ್ತಿದೆ.
Video Published On: Tuesday, May 05, 2026, 12:27 [IST]


Click it and Unblock the Notifications