By: Oneindia Kannada Video Team
Published : March 31, 2017, 11:42

"ಬೀಟ್ ಸಿಸ್ಟಮ್" ಪೊಲೀಸ್ ಮತ್ತು ಜನಗಳ ನಡುವೆ ಇನ್ನಷ್ಟು ಸ್ನೇಹ ಬೆಳೆಸೋ ಹೊಸ ಉಪಾಯ

Subscribe to Oneindia Kannada

ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ 'ಬೀಟ್ ಸಿಸ್ಟಮ್' ನ್ನು ಪರಿಣಾಮಕಾರಿಯಾಗಿ ಅಳವಡಿಸುವ ದೃಷ್ಟಿಯಿಂದ ಹಳ್ಳಿಗೊಂದು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಹೇಳಿದ್ದಾರೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!