By: Oneindia Kannada Video Team
Published : July 18, 2017, 04:32

ಬೆಂಗಳೂರನ್ನೂ ಕಾಡಲು ಬಂದಿವೆ ವೈರಲ್ ಜ್ವರ, ಡೆಂಗ್ಯೂ

Subscribe to Oneindia Kannada

ಕೆಲವು ದಿನಗಳ ಹಿಂದಷ್ಟೇ ಕೇರಳದಲ್ಲಿ ರುದ್ರತಾಂಡವ ನಡೆಸಿದ್ದ ವೈರಲ್ ಜ್ವರ ಇದೀಗ ರಾಜ್ಯಕ್ಕೂ ಕಾಲಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಗೆ (ಬಿಬಿಎಂಪಿ) ವ್ಯಾಪ್ತಿಯೊಂದರಲ್ಲೇ ಈವರೆಗೆ ಸುಮಾರು 2000 ವೈರಲ್ ಸೋಂಕು ತಗುಲಿರುವುದಾಗಿ ವರದಿಗಳು ಹೇಳಿವೆ. ಈ ಸಂಖ್ಯೆಯು ಜನವರಿಯಿಂದ ಇಲ್ಲಿಯವರೆಗೆ ಸೋಂಕಿಗೆ ತುತ್ತಾಗಿರುವ ವ್ಯಕ್ತಿಗಳದ್ದಾಗಿದ್ದು, ಆದರೆ, ಈ ಎಲ್ಲಾ ಪ್ರಕರಣಗಳು ಡೆಂಗ್ಯೂ ಅಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!