ರಜತ್ ಪಟಿದಾರ್ ಕ್ಯಾಚ್ ಔಟ್ ವಿವಾದ! ಥರ್ಡ್ ಅಂಪೈರ್ ಮೋಸ ಮಾಡಿದ್ರಾ? ಕೆರಳಿದ ಕೊಹ್ಲಿ ಮಾಡಿದ್ದೇನು?
ರಜತ್ ಪಟಿದಾರ್ ಅವರ ಕ್ಯಾಚ್ ಈಗ ಚರ್ಚೆಯ ಕೇಂದ್ರ ಬಿಂದು ಆಗಿದೆ. ಕೆಲವರು ಇದನ್ನು ನಾಟೌಟ್ ಎಂದರೆ ಇನ್ನೂ ಕೆಲವರು ಔಟ್ ಎನ್ನುತ್ತಿದ್ದಾರೆ. ಹೀಗಿರುವಾಗಲೇ ಈ ಮೊದಲು ಮಿಚೆಲ್ ಸ್ಟಾರ್ಕ್ ಅವರು ಅಂತಾರಾಷ್ಟ್ರೀಯ ಪಂದ್ಯದಲ್ಲಿ ಇದೇ ಮಾದರಿಯ ಕ್ಯಾಚ್ ಹಿಡಿದಿದ್ದರು. ಇದನ್ನು ನಾಟೌಟ್ ಎಂದು ಕೊಡಲಾಗಿತ್ತು. ಆದರೆ, ಇದೇ ಮಾದರಿಯ ಕ್ಯಾಚ್ ಅನ್ನು ಔಟ್ ಎಂದು ಕೊಡಲಾಗಿದೆ.
Video Published On: Friday, May 01, 2026, 11:01 [IST]


Click it and Unblock the Notifications