• search
  • Live TV
By : Oneindia Video Kannada Team
Published : October 19, 2021, 12:50
Duration : 02:08

ತನ್ನ ಸ್ಥಾನವನ್ನು KL ರಾಹುಲ್ ಗೆ ದಾನ ಮಾಡಿದ ವಿರಾಟ್

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡರು. ಇದೇ ವೇಳೆ ಟೀಮ್ ಕಾಂಬಿನೇಷನ್​ ಬಗ್ಗೆ ಮನಬಿಚ್ಚಿ ಮಾತನಾಡಿದರು. ಅದರಲ್ಲೂ ಟಿ20 ವಿಶ್ವಕಪ್​​ನಲ್ಲಿ ಭಾರತ ತಂಡದ ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!