ಆರ್‌ಸಿಬಿಯನ್ನು ಗೆಲ್ಲಿಸಿದ್ಮೇಲೆ ಅನುಷ್ಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ವಿರಾಟ್ ಕೊಹ್ಲಿ! ವಿಡಿಯೋ ವೈರಲ್
ಸತತ ಮೂರು ಎಸೆತಗಳಲ್ಲಿ ಹ್ಯಾಟ್ರಿಕ್ ಬೌಂಡರಿಯನ್ನು ಬಾರಿಸಿದರು. ಆ ಮೂಲಕ ಆರ್‌ಸಿಬಿ ಪರ ಕೊಹ್ಲಿ ವಿನ್ನಿಂಗ್ ಶಾಟ್ ಹೊಡೆದು ಗ್ಯಾಲರಿಯಲ್ಲಿ ಕುಳಿತಿದ್ದ ತಮ್ಮ ಪತ್ನಿ ಅನುಷ್ಕಾ ಶರ್ಮಗೆ ಫ್ಲೈಯಿಂಗ್ ಕಿಸ್ ಕೊಟ್ಟರು. ಇದಕ್ಕೆ ಪ್ರತಿಯಾಗಿ ಅನುಷ್ಕಾ ಕೂಡ ಫ್ಲೈಯಿಂಗ್ ಕಿಸ್ ಕೊಟ್ಟರು. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
Video Published On: Sunday, Mar 29, 2026, 10:39 [IST]


Click it and Unblock the Notifications