By : Oneindia Kannada Video Team
Published : February 21, 2017, 12:58

'ಪ್ಯುಮ' ಕಂಪನಿ ಜತೆ ವಿರಾಟ್ ಕೊಹ್ಲಿ 100 ಕೋಟಿ ರು. ಡೀಲ್ ಗೆ ಸಹಿ

ಜಗತ್ತಿನ ಕ್ರೀಡಾ ಸಾಮಗ್ರಿ ತಯಾರಿಕಾ ಬ್ರಾಂಡ್ ಕಂಪನಿಯಾದ , ಜರ್ಮನಿಯ 'ಪ್ಯುಮ' ಜತೆಗೆ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 100 ಕೋಟಿ ರು. ಒಪ್ಪಂದವೊಂದಕ್ಕೆ ಸಹಿ ಹಾಕಿದ್ದಾರೆ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!