• search
  • Live TV
By : Oneindia Video Kannada Team
Published : January 31, 2019, 02:01
Duration : 01:24

ಬರ್ತ್​ಡೇ ದಿನವೇ ವಿಶ್ವಕಪ್ ಪಂದ್ಯ ಆಡಲಿದ್ದಾರೆ ವಿರಾಟ್ ಕೊಹ್ಲಿ..!

ಈಗಾಗಲೇ ಐಸಿಸಿ ಟಿ20 ವಿಶ್ವಕಪ್​ನ ವೇಳಾಪಟ್ಟಿಯನ್ನ ಬಿಡುಗಡೆಗೊಳಿಸಿದೆ. ಅಕ್ಟೋಬರ್ 24 ರಿಂದ ನ.15ರವರೆಗೆ ನಡೆಯಲಿದೆ. ಟೀಮ್ ಇಂಡಿಯಾ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವಾಡಲಿದೆ. ವಿಶೇಷ ಅಂದ್ರೆ, ಈ ಟೂರ್ನಿಯಲ್ಲಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ತಮ್ಮ ಹುಟ್ಟುಹಬ್ಬದ ದಿನವೇ ಅಂಗಳಕ್ಕಿಳಿಯಲ್ಲಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!