By: Oneindia Kannada Video Team
Published : March 07, 2017, 11:17

'ವಿರಾಟ್ ನಿವೃತ್ತಿ' ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದೇಕೆ?

Subscribe to Oneindia Kannada

ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಅವರು ಮಾಡಿರುವ ಟ್ವೀಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿತ್ತು. ವಿರಾಟ್ ನಿವೃತ್ತಿ ಎಂದು ಸೆಹ್ವಾಗ್ ಟ್ವೀಟ್ ಮಾಡಿ ಅಭಿಮಾನಿಗಳಿಗೆ ಸಣ್ಣ ಶಾಕ್ ನೀಡಿದ್ದರು

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!