By : Oneindia Kannada Video Team
Published : March 20, 2018, 11:44

ಬಹು ಅಂಗಾಂಗ ವೈಫಲ್ಯದಿಂದ ಶಶಿಕಲಾ ಪತಿ ನಟರಾಜನ್ ನಿಧನ

ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ ಕೆ ಶಶಿಕಲಾ ಅವರ ಪತಿ ಎಂ.ನಟರಾಜನ್ ಮಾರುತಪ್ಪ(75) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಗ್ಲೆನಿಗ್ಲಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!