ತಂಡದಿಂದ ಕೈ ಬಿಟ್ಟಿದ್ದಕ್ಕೆ CSK ವಿರುದ್ಧ ಪ್ರತಿಕಾರ ತೀರಿಸಿಕೊಂಡ ಜಡೇಜಾ ರಾಯಲ್ಸ್ ಮಿಂಚಿಂಗ್
ಟ್ರೇಡ್ ಮೂಲಕ ರಾಜಸ್ಥಾನ್ ತಂಡವನ್ನು ಸೇರಿಕೊಂಡಿದ್ದ ಜಡೇಜಾ, ಈ ಲೀಗ್ನಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಸಿಎಸ್ಕೆ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದಾರೆ. ತಂಡವನ್ನು ಮೂರು ಬಾರಿ ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದ ತನ್ನನ್ನು ಕೈಬಿಟ್ಟ ಸಿಎಸ್ಕೆ ವಿರುದ್ಧ ಸೇಡು ತೀರಿಸಿಕೊಂಡಿರುವ ಜಡೇಜಾ, ಸಿಎಸ್ಕೆ ವಿರುದ್ಧ ಆಡಿದ ಮೊದಲ ಪಂದ್ಯದ ಮೊದಲ ಓವರ್ನಲ್ಲೇ ಎರಡು ಪ್ರಮುಖ ವಿಕೆಟ್‌ಗಳನ್ನು ಉರುಳಿಸಿ ಸರಿಯಾದ ತಿರುಗೇಟು ನೀಡಿದ್ದಾರೆ.
Video Published On: Tuesday, Mar 31, 2026, 11:36 [IST]


Click it and Unblock the Notifications