By: Oneindia Kannada Video Team
Published : May 16, 2017, 01:11

ವಾನ್ನಕ್ರೈ ರಾನ್ಸಮ್ವೇರ್ ದಾಳಿ | ಎಟಿಎಂ ವ್ಯವಸ್ಥೆಯಲ್ಲಿ ವ್ಯತ್ಯಯ

Subscribe to Oneindia Kannada

ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಅಧೀನದಲ್ಲಿರುವ ಎಲ್ಲಾ ಬ್ಯಾಂಕುಗಳಿಗೆ ಎಟಿಂಎಂ ಸಾಫ್ಟ್ ವೇರ್ ಗಳನ್ನು ಅಪ್ಡೇಟ್ ಮಾಡುವಂತೆ ಸೂಚನೆ ನೀಡಿದೆ. ಜಗತ್ತಿನಾದ್ಯಂತ ಬ್ಯಾಂಕಿಂಗ್ ಸಿಸ್ಟಂ ಮೇಲೆ ವಾನ್ನಕ್ರೈ ರಾನ್ಸಮ್ವೇರ್ ದಾಳಿ ನಡೆದಿರುವುದರಿಂದ ಈ ನಿರ್ಧಾರ ತೆಗೆದುಕೊಂಡಿದೆ. ಇದರಿಂದ ಮತ್ತೆ ದೇಶದಾದ್ಯಂತ ಎಟಿಎಂ ವ್ಯವಸ್ಥೆ ಅಲ್ಲೋಲ ಕಲ್ಲೋಲವಾಗಲಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!