By: Oneindia Kannada Video Team
Published : May 03, 2017, 03:44

IPL 2017: ಐಪಿಎಲ್ ನಲ್ಲಿ ಅತಿ ವೇಗದ ಶತಕ ಬಾರಿಸಿದ ಟಾಪ್ 10 ಬ್ಯಾಟ್ಸ್ ಮನ್ ಗಳ ಪಟ್ಟಿ

Subscribe to Oneindia Kannada

ಐಪಿಎಲ್ ನಲ್ಲಿ ಅತಿ ವೇಗದ ಶತಕ ಬಾರಿಸಿದ ಟಾಪ್ 10 ಬ್ಯಾಟ್ಸ್ ಮನ್ ಗಳ ಪಟ್ಟಿ ಇಲ್ಲಿದೆ
10)ಕ್ರಿಸ್ ಗೇಲ್ - ಪಂಜಾಬ್ ವಿರುದ್ಧ 46 ಎಸೆತಗಳಲ್ಲಿ ಶತಕ ಸಿಡಿಸಿದ್ದರು (2011)
9) ಕ್ರಿಸ್ ಗೇಲ್ - ಪಂಜಾಬ್ ವಿರುದ್ಧ 46 ಎಸೆತಗಳಲ್ಲಿ ಶತಕ ಬಾರಿಸಿದ್ದರು (2015)
8 ) ಮುರಳಿ ವಿಜಯ್ -ರಾಜಸ್ಥಾನ ರಾಯಲ್ಸ್ ವಿರುದ್ಧ 46 ಎಸೆತಗಳಲ್ಲಿ ಶತಕ ಸಿಡಿಸಿದ್ದರು (2010)
7 ) ಸನತ್ ಜಯಸೂರ್ಯ - ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 45 ಎಸೆತಗಳಲ್ಲಿ ಶತಕ ಬಾರಿಸಿದ್ದರು (2008)
6 )ಡೇವಿಡ್ ವಾರ್ನರ್- ಕೋಲ್ಕತಾ ವಿರುದ್ಧ 43 ಎಸೆತಗಳಲ್ಲಿ ಶತಕ ಬಾರಿಸಿದ್ದರು (2017 )
5) ಎಬಿ ಡಿವಿಲಿಯರ್ಸ್ - ಗುಜರಾತ್ ಲಯನ್ಸ್ ವಿರುದ್ಧ 42 ಎಸೆತಗಳಲ್ಲಿ ಶತಕ ಪೂರೈಸಿದ್ದರು. (2016)
4)ಅಡಾಮ್ ಗಿಲ್‌ಕ್ರಿಸ್ಟ್ -ಮುಂಬೈ ಇಂಡಿಯನ್ಸ್ ವಿರುದ್ಧ 42 ಎಸೆತಗಳಲ್ಲಿ ಶತಕ ಬಾರಿಸಿದ್ದರು.(2008)
3)ಡೇವಿಡ್‌ ಮಿಲ್ಲರ್‌ - ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 38 ಎಸೆತಗಳಲ್ಲಿ ಶತಕ ಪೂರೈಸಿದ್ದರು.(2013)
2)ಯೂಸುಫ್ ಪಠಾಣ್ - ಮುಂಬೈ ಇಂಡಿಯನ್ಸ್ ವಿರುದ್ಧ 37 ಎಸೆತಗಳಲ್ಲಿ ಶತಕ ಸಿಡಿಸಿ ಔಟಾಗಿದ್ದರು (2010)
1) ಕ್ರಿಸ್ ಗೇಲ್ -ಪುಣೆ ವಾರಿಯರ್ಸ್ ವಿರುದ್ಧ ಕೇವಲ 30 ಎಸೆತಗಳಲ್ಲಿ ಶತಕ ಸಿಡಿಸಿ ಐಪಿಎಲ್ ನಲ್ಲಿ ಈವರೆಗಿನ ಅತಿ ವೇಗದ ಶತಕವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ (2013)

. ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!