15 ವರ್ಷಗಳಿಂದ ದೀದಿ ಭದ್ರಕೋಟೆಯಾಗಿದ್ದ ಬಂಗಾಳವನ್ನು ಮೋದಿ ಮತ್ತುಅಮಿತ್ ಶಾ ಕಿತ್ಕೊಂಡಿದ್ದು ಹೇಗೆ?
ಈ ಬಾರಿ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಜೆಪಿಯನ್ನು ಗೆಲ್ಲಿಸಲೇಬೇಕೆಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಖುದ್ದಾಗಿ ಅಖಾಡಕ್ಕೆ ಇಳಿದಿದ್ದರು. ಕಳೆದ 2 ತಿಂಗಳಲ್ಲಿ ಅನೇಕ ಬಾರಿ ನರೇಂದ್ರ ಮೋದಿ ಬಂಗಾಳಕ್ಕೆ ಆಗಮಿಸಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಅಮಿತ್ ಶಾ ಬಂಗಾಳದಲ್ಲೇ ಬೀಡುಬಿಟ್ಟು ರಾಜ್ಯದ ಬಿಜೆಪಿ ನಾಯಕರಿಗೆ ಸಲಹೆ-ಸೂಚನೆಗಳನ್ನು ನೀಡುತ್ತಾ ಬಂಗಾಳದಲ್ಲಿ ಬಿಜೆಪಿ ಪರ ಅಲೆ ಮೂಡಲು ಸಾಕಷ್ಟು ಶ್ರಮಿಸಿದ್ದಾರೆ.
Video Published On: Tuesday, May 05, 2026, 05:53 [IST]


Click it and Unblock the Notifications