ಬಿಜೆಪಿ ನಾಯಕರು ಸೈಕಲಲ್ ತುಳಿಯೋಕೆ ಕಾರಣ ಯಾರು? ಸಚಿವ ಪ್ರಿಯಾಂಕ್ ಖರ್ಗೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ಸಚಿವರು, ನಾಯಕರು ಮೆಟ್ರೊ ರೈಲು, ಸೈಕಲ್ ಹಾಗೂ ಸಾರ್ವಜನಿಕ ಸಾರಿಗೆ ಬಳಸುತ್ತಿದ್ದಾರೆ. ಈ ಪರಿಸ್ಥಿತಿಗೆ ಯಾರು ಕಾರಣ?' ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
Video Published On: Monday, May 18, 2026, 05:41 [IST]


Click it and Unblock the Notifications