ಜಸ್ಟ್ 1 ವಿಕೆಟ್ ಪಡೆದ ಜೋಶ್ ಹೇಝಲ್ವುಡ್ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೊಟ್ಟಿದ್ಯಾಕೆ? ಏನ್ ಕಾರಣ?
ಆರ್ಸಿಬಿ ಪರ ಮೂವರು ಅತ್ಯುತ್ತಮ ದಾಳಿ ಸಂಘಟಿಸಿದರೂ ಅಂತಿಮವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದ್ದು ಜೋಶ್ ಹೇಝಲ್ವುಡ್ಗೆ. ಇದರ ಬೆನ್ನಲ್ಲೇ 4 ಹಾಗೂ 3 ವಿಕೆಟ್ಗಳನ್ನು ಕಬಳಿಸಿದ್ದರೂ ರಾಸಿಖ್ ಸಲಾಂ ಹಾಗೂ ಭುವನೇಶ್ವರ್ ಕುಮಾರ್ಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಯಾಕೆ ನೀಡಲಾಗಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
Video Published On: Thursday, Apr 16, 2026, 09:51 [IST]


Click it and Unblock the Notifications