ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು; ಬಹುಮತ ಪಡೆಯುವಲ್ಲಿ NDA ಫೇಲ್ಯೂರ್

Why NDA Failed To Secure Majority On Women’s Reservation, Delimitation Bills In Lok Sabha

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಮಸೂದೆಗಳ ಪರವಾಗಿ 298 ಸದಸ್ಯರು ಮತ ಚಲಾಯಿಸಿದ್ದರೆ, ಮಸೂದೆಗಳ ವಿರುದ್ಧವಾಗಿ 230 ಸದಸ್ಯರು ಮತ ಚಲಾಯಿಸಿದ್ದಾರೆ. ಒಟ್ಟಾರೆ 528 ಸದಸ್ಯರು ಮತ ಚಲಾಯಿಸಿದ್ದರು. ಮಸೂದೆಗಳು ಅಂಗೀಕಾರಗೊಳ್ಳಲು 352 ಸದಸ್ಯರ ಬೆಂಬಲ ಬೇಕಿತ್ತು.

Video Published On: Saturday, Apr 18, 2026, 11:12 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
ಒನ್‌ ಇಂಡಿಯಾ ವಿಡಿಯೊ ನೋಡಿರಿ
ನಮ್ಮ ಸುದ್ದಿಮನೆಯಿಂದ ಬ್ರೇಕಿಂಗ್ ನ್ಯೂಸ್, ಎಕ್ಸ್‌ಪ್ಲೇನರ್‌ ಮತ್ತು ಮುಖ್ಯ ಸುದ್ದಿ ತಿಳಿಯಿರಿ