ಯಾಕೊ ರಾಜಸ್ತಾನ್ ತಂಡದ ಲಕ್ ಸರಿ ಇಲ್ಲ |
Published : April 20, 2021, 07:00
ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ 189 ರನ್ಗಳ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ಸಾಧಾರಣ ಆರಂಭವನ್ನು ಪಡೆಯಿತು. ಆದರೆ ಮಧ್ಯಮ ಕ್ರಮಾಂಕದ ಆಟಗಾರರ ಹೀನಾಯ ಪ್ರ್ದರ್ಶನದ ಕಾರಣದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ಗೆ ಸುಲಭ ತುತ್ತಾಯಿತು.