ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡಗೆ ಯಾಕೆ ಸಿಗಲಿಲ್ಲ ರಾಜ್ಯಸಭೆ ಟಿಕೆಟ್?
ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ್ದು, ನಿರೀಕ್ಷಿಸಿದಂತೆ ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಷ್ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವಗೌಡ ಅವರಿಗೆ ಟಿಕೆಟ್ ನೀಡಿಲ್ಲ. ಇದಕ್ಕೆ ಕಾರಣವೇನೆಂದು ಪಕ್ಷದ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಸುದ್ದಿಗೋಷ್ಠಿಯಲ್ಲಿ ವಿವರಿಸಿದ್ದಾರೆ.
Video Published On: Monday, Jun 08, 2026, 01:45 [IST]


Click it and Unblock the Notifications