• search
By : Oneindia Kannada Video Team
Published : December 07, 2017, 11:14

ಚೆನ್ನೈ ಪರ ಆಡಲು ಧೋನಿಗೆ ಅವಕಾಶ ಇದೆಯಾ ?

ಟೀಂ ಇಂಡಿಯಾದ ಮಾಜಿ ನಾಯಕ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ ಅವರು ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲು ಇದ್ದ ಆತಂಕ ನಿವಾರಣೆಯಾದ ಸುದ್ದಿ ಹಬ್ಬುತ್ತಿದ್ದಂತೆ ಅಭಿಮಾನಿಗಳು ಸಂಭ್ರಮದಿಂದ ಟ್ವೀಟ್ ಮಾಡಲು ಶುರು ಮಾಡಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಐಪಿಎಲ್ ಆಡಳಿತ ಮಂಡಳಿ ಬುಧವಾರ ಸಭೆ ನಡೆಸಿ ಹೊಸ ನಿಯಮಾವಳಿಗಳನ್ನು ರೂಪಿಸಿದ್ದು, ಇದರಲ್ಲಿ ಆಟಗಾರರನ್ನು ಉಳಿಸಿಕೊಳ್ಳಲು ಇದ್ದ ನಿಯಮ ಪ್ರಮುಖವಾಗಿದೆ. ಎರಡು ವರ್ಷಗಳ ಕಾಲ ಅಮಾನತುಗೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ಹಾಗೂ ರಾಜಸ್ಥಾನ್ ರಾಯಲ್ಸ್ (ಆರ್ ಆರ್) ತಂಡಗಳು ಮತ್ತೊಮ್ಮೆ ಕಣಕ್ಕಿಳಿಯಬಹುದಾಗಿದೆ.ಬೇರೆ ಬೇರೆ ತಂಡಗಳಲ್ಲಿರುವ ಈ ಎರಡು ತಂಡಗಳ ಪ್ರಮುಖ ಆಟಗಾರರು ಈಗ 2018ರ ಹರಾಜಿಗೆ ಲಭ್ಯರಾಗಿದ್ದಾರೆ. ಆದರೆ, 5 ಆಟಗಾರರನ್ನು ತಂಡಗಳು ಉಳಿಸಿಕೊಳ್ಳುವ ವ್ಯವಸ್ಥೆಯನ್ನು ಐಪಿಎಲ್ ಮಂಡಳಿ ಕಲ್ಪಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more