ಮಮತಾ ಬ್ಯಾನರ್ಜಿ ಸುಪ್ರೀಂ ಮೊರೆ ಹೋದ್ರೆ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆ ಕಷ್ಟಾನಾ?
ರಾಜೀನಾಮೆ ನೀಡುವುದಿಲ್ಲ ಎಂದು ಹಠ ಮಾಡಿದ್ದ ಮಮತಾ ಬ್ಯಾನರ್ಜಿ ಮುಂದೆ ಏನು ಮಾಡುತ್ತಾರೆ. ಈ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ಕೊಂಡೊಯ್ದರೆ ಏನಾಗುತ್ತೆ? ಬಿಜೆಪಿಯ ಪ್ರಮಾಣವಚನ ಸಮಾರಂಭ ನಿಲ್ಲುತ್ತಾ? ಎಂಬುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ
Video Published On: Friday, May 08, 2026, 04:23 [IST]


Click it and Unblock the Notifications