By : Oneindia Kannada Video Team
Published : March 06, 2018, 12:11

ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಗೆ ಬಿಜೆಪಿ ಹಾಗು ಜೆಡಿಎಸ್ ಉಡೀಸ್ ಆಗುತ್ತಾ?

ಈಶಾನ್ಯ ರಾಜ್ಯದಲ್ಲಿ ಬಿಜೆಪಿ ತನ್ನ ಅಸ್ತಿತ್ವ ಸ್ಥಾಪನೆ ಮಾಡಿದ್ದಕ್ಕಿಂತ ಹೆಚ್ಚಾಗಿ ಅಲ್ಲಿ ಕಾಂಗ್ರೆಸ್ ಮುಕ್ತ ಮಾಡಿರುವ ಸಂಭ್ರಮದಲ್ಲಿ ಬೀಗುತ್ತಿದೆ. ಅಷ್ಟೇ ಅಲ್ಲ, ಮುಂದಿನ ಟಾರ್ಗೆಟ್ ಕರ್ನಾಟಕ ಎಂಬುದನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಎಲ್ಲ ನಾಯಕರು ಹೇಳುತ್ತಿದ್ದಾರೆ. ಜತೆಗೆ ಮೋದಿ ಸೇರಿದಂತೆ ಅಮಿತ್ ಶಾ ಕರ್ನಾಟಕಕ್ಕೆ ಬಂದು ಹೋಗಿದ್ದಾರೆ. ರಾಷ್ಟ್ರನಾಯಕರಿಂದ ಆರಂಭಗೊಂಡು, ತಳಮಟ್ಟದ ಕಾರ್ಯಕರ್ತರವರೆಗೂ ಬಿಜೆಪಿಯಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ. ಕರ್ನಾಟಕದಲ್ಲಿ ಹೇಗಾದರು ಮಾಡಿ ಕಾಂಗ್ರೆಸ್ ಸರಕಾರಕ್ಕೆ ಇತಿಶ್ರೀ ಹಾಡಲೇಬೇಕೆಂಬ ಹಠಕ್ಕೆ ಬಿದ್ದಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!