By : Oneindia Kannada Video Team
Published : February 14, 2017, 11:16

ಬಾಂಗ್ಲಾ ವಿರುದ್ಧ ಗೆದ್ದು, ದಾಖಲೆ ಮೇಲೆ ದಾಖಲೆ ಬರೆದ ಭಾರತ ತಂಡ

ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಇಲ್ಲಿನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಭಾರತದ ನಾಯಕ ವಿರಾಟ್ ಕೊಹ್ಲಿ ಅವರು ಹೊಸ ದಾಖಲೆ ಬರೆದಿದ್ದಾರೆ. ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟೆಸ್ಟ್ ಪಂದ್ಯ ಸೋಮವಾರದಂದು (ಫೆಬ್ರವರಿ 13) ಅಂತ್ಯ ಕಂಡಿದ್ದು, ಬಾಂಗ್ಲಾದೇಶ 208ರನ್ ಗಳಿಂದ ಸೋಲು ಅನುಭವಿಸಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ಜಯ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಅವರು ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ಮುರಿದಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!