By: Oneindia Kannada Video Team
Published : February 17, 2017, 03:28

ರೋಡ್ ರೋಮಿಯೋ ಗೆ ಸಾರ್ವಜನಿಕರ ಮುಂದೆ ಸರಿಯಾಗಿ ಥಳಿಸಿದ ಮಹಿಳೆ

Subscribe to Oneindia Kannada

ಉತ್ತರ ಪ್ರದೇಶದ ಬಾಘಪತ್ ಜಿಲ್ಲೆಯಲ್ಲಿ ಮಹಿಳೆಯೋರ್ವಳು ರಸ್ತೆಯಲ್ಲಿ ಚೇಡಿಸಿದ ರೋಡ್ ರೋಮಿಯೋಗೆ ತಕ್ಕ ಪಾಠ ಕಳಿಸಿದ್ದಾರೆ. ಬಾಘಪತ್ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಕಿಡಿಗೇಡಿಗೆ ಮಹಿಳೆ ಹೊಡೆದಿದ್ದಾಳೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!