PM.Modi Foreign Tour; 5 ರಾಷ್ಟ್ರಗಳಿಗೆ ಪ್ರವಾಸ ಹೋಗಿದ್ದೇಕೆ ಎಂದು ವಿವರಿಸಿದ ಮೋದಿ
ತಮ್ಮ ಇತ್ತೀಚಿನ ಐದು ದೇಶಗಳ ಪ್ರವಾಸದ ಮಹತ್ವವನ್ನು ವಿವರಿಸುವ ಮೂಲಕ ರಾಜಕೀಯ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ.ನಾನು ಕೇವಲ ಐದು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡು ಬಂದಿಲ್ಲ, ಬದಲಿಗೆ ಈ ಅವಧಿಯಲ್ಲಿ ಡಜನ್‌ಗಟ್ಟಲೆ ದೇಶಗಳ ಪ್ರಮುಖ ಜಾಗತಿಕ ಕಂಪನಿಗಳ ನಾಯಕರನ್ನು ಭೇಟಿ ಮಾಡಿ ವಿವರವಾದ ಚರ್ಚೆ ನಡೆಸಿದ್ದೇನೆ ಎಂದು ಪ್ರಧಾನಿ ಹೇಳಿದರು.
Video Published On: Saturday, May 23, 2026, 04:09 [IST]


Click it and Unblock the Notifications