By : Oneindia Kannada Video Team
Published : March 29, 2018, 05:46

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಸೇರೋ ಸುದ್ದಿ ನಿಜಾನಾ?

ಬಿಜೆಪಿಗೆ ಮೈಸೂರಿನ ಯುವರಾಜ ಸೇರುತ್ತಾರೆಂಬ ವದಂತಿಗೆ ಮೈಸೂರು ರಾಜವಂಶಸ್ಥ ಯದುವೀರ್ ತೆರೆ ಎಳೆದಿದ್ದಾರೆ. ನಾಳೆ(ಮಾರ್ಚ್ 30) ಮೈಸೂರು ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಯದುವೀರ್ ಅವರ ರಾಜಕೀಯದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!