By: Oneindia Kannada Video Team
Published : September 18, 2017, 03:34

ತ್ರಿಶಿಕಾ ಕುಮಾರಿಯವರನ್ನ ಬೆಂಗಳೂರಿನಿಂದ ಮೈಸೂರಿಗೆ ಕರೆತಂದ ಯದುವೀರ್

Subscribe to Oneindia Kannada

ಮೈಸೂರು ದಸರಾದ ಖಾಸಗಿ ದರ್ಬಾರ್‌ನಲ್ಲಿ ಪಾಲ್ಗೊಳ್ಳಲು ರಾಜಕುಮಾರಿ ತ್ರಿಷಿಕಾ ಕುಮಾರಿ ಒಡೆಯರ್ ಇಂದು ಮೈಸೂರಿಗೆ ಆಗಮಿಸಿದರು. ಗರ್ಭಿಣಿಯಾದ ಬಳಿಕ ಇದೇ ಮೊದಲ ಬಾರಿಗೆ ತ್ರಿಷಿಕಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!