By: Oneindia Kannada Video Team
Published : December 27, 2016, 11:59

ದಿಲ್ ಸುಖ್ ನಗರ ಸ್ಫೋಟ : ಯಾಸಿನ್ ಭಟ್ಕಳ ಸೇರಿ ಐವರಿಗೆ ಗಲ್ಲುಶಿಕ್ಷೆ

Subscribe to Oneindia Kannada

2013ರ ಫೆಬ್ರವರಿ 21ರಂದು ಹೈದರಾಬಾದ್ ನ ದಿಲ್ ಸುಖ್ ನಗರದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಂಡಿಯನ್ ಮುಜಾಹಿದ್ದಿನ್ ಮುಖಂಡ, ಭಟ್ಕಳ ಮೂಲದ ಯಾಸಿನ್ ಭಟ್ಕಳ್ ಸೇರಿದಂತೆ ಐವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಡಿಸೆಂಬರ್ 19ರಂದು ಗಲ್ಲು ಶಿಕ್ಷೆ ವಿಧಿಸಿದೆ. ಆ ಸ್ಫೋಟದಲ್ಲಿ 18 ಜನ ಅಸುನೀಗಿ 119 ಜನರು ಗಾಯಗೊಂಡಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!