‘ಹೊಸ ಮನೆ, ಸಾಮಾನು ಸಿಗಲಿಲ್ಲ’ ದಸರಾ ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದಕ್ಕೆ ಕಾರಣ ಕೊಟ್ಟ ಯತೀಂದ್ರ ಸಿದ್ದರಾಮಯ್ಯ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ದಸರಾ ಗಜಪಡೆ ಮಾವುತರು, ಕಾವಾಡಿಗಳಿಗೆ ಉಪಾಹಾರ ಮತ್ತು ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ತಡವಾಗಿ ಬಂದ ಘಟನೆ ಸೋಮವಾರ ನಡೆದಿದೆ.ತಡವಾಗಿ ಬಂದಿದ್ದಕ್ಕೆ ಸಮಜಾಯಿಷಿ ನೀಡಿದ ಸಚಿವ ಯತೀಂದ್ರ ಅವರು, ನಮ್ಮದು ಹೊಸ ಮನೆ, ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು. ಸಾಮಾನು ಯಾವುದೂ ಬೇಗ ಕೈಗೆ ಸಿಗಲಿಲ್ಲ ಅದಕ್ಕೆ ಸ್ವಲ್ಪ ಲೇಟ್ ಆಯಿತು. ಮನೆಯಲ್ಲಿ ಅಮ್ಮ ಇರಲಿಲ್ಲ, ಕೆಲಸಗಾರರೂ ಇರಲಿಲ್ಲ. ಹೀಗಾಗಿ ಕೆಲವೊಂದಿಷ್ಟು ವ್ಯವಸ್ಥೆ ಮಾಡಿ ಬರುವುದರಲ್ಲಿ ತಡವಾಯಿತು. ಉದ್ದೇಶಪೂರ್ವಕವಾಗಿ ತಡಮಾಡಿ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
Video Published On: Tuesday, Sep 29, 2026, 13:43 [IST]


Click it and Unblock the Notifications
