ಬಿಜೆಪಿಯವ್ರೇ ನನ್ನ ಕರ್ಕೊಳ್ಳೋ ಕಾಲ ಬರುತ್ತೆ! ಮುಸ್ಲಿಂರು ನಿಜವಾಗ್ಲೂ ಅಲ್ಪಸಂಖ್ಯಾತರಾ? ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನಾನು ಮುಖ್ಯಮಂತ್ರಿಯಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ. ಇವರ ಹೊರತಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರೀಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡುತ್ತೇನೆ ಎಂದರು.
Video Published On: Friday, Apr 03, 2026, 01:34 [IST]


Click it and Unblock the Notifications