By: Oneindia Kannada Video Team
Published : February 02, 2018, 10:41

ಹೆತ್ತ ತಾಯಿ ಕಣ್ಣೀರಿನ ಶಾಪ ನಿಮ್ಮನ್ನು ತಟ್ಟದೆ ಬಿಡದು: ಯಡಿಯೂರಪ್ಪ

Subscribe to Oneindia Kannada

ಬುಧವಾರ (ಜ 31) ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ್ ಸಾವಿನ ಸುತ್ತ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಿರೀಕ್ಷೆಯಂತೆ ಮೇಲಾಟ ನಡೆಯುತ್ತಿದೆ, ಸಾವಿನಲ್ಲೂ ರಾಜಕೀಯ ಮುಂದುವರಿಯುತ್ತಿದೆ. ಅತ್ತ, ಮೃತ ಕುಟುಂಬ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡ ದು:ಖದಲ್ಲಿದೆ. ಆದರೆ, ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಒಬ್ಬರೊನ್ನಬ್ಬರು ದೂರುತ್ತಿರುವುದನ್ನು ನೋಡಿದರೆ, ರಾಜಕೀಯದ ಸಹವಾಸವೇ ಬೇಡ ಎಂದು ಕಾರ್ಯಕರ್ತರಿಗೆ ಅನಿಸುವ ದಿನ ದೂರವಿಲ್ಲವೇನೋ?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!