By : Oneindia Kannada Video Team
Published : March 27, 2018, 05:35

ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ನಂಬರ್ 1, ಅಂದ್ರು ಅಮಿತ್ ಶಾ

ಸಿದ್ದರಾಮಯ್ಯ ಸರಕಾರ 10 ಪರ್ಸೆಂಟ್ ಕಮಿಷನ್ ಸರ್ಕಾರ. ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂಬರ್ 1 ಸರಕಾರ ಎನ್ನುತ್ತಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇವತ್ತು ಉಲ್ಟಾ ಹೊಡೆದಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!