By: Oneindia Kannada Video Team
Published : February 13, 2017, 01:48

ಸಿದ್ದರಾಮಯ್ಯ ಗೆ 65 ಕೋಟಿ, ಗರಂ ಆದ ಯಡಿಯೂರಪ್ಪ

Subscribe to Oneindia Kannada

ಯಡಿಯೂರಪ್ಪನವರ ಆರೋಪಗಳು ಭೂತದ ಬಾಯಿಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸ್ಟೀಲ್ ಫ್ಲೈ ಓವರ್ ನಲ್ಲಿ 150 ಕೋಟಿ ಡೀಲ್ ನಡೆದಿದೆ ಎಂಬ ಯಡಿಯೂರಪ್ಪ ಆರೋಪಕ್ಕೆ ಸಿದ್ಧರಾಮಯ್ಯ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!