By: Oneindia Kannada Video Team
Published : January 19, 2017, 11:15

ಹಳಬರನ್ನು ಕಡೆಗಣಿಸದಿರಿ: ಯಡಿಯೂರಪ್ಪಗೆ ಈಶ್ವರಪ್ಪ ಆಗ್ರಹ

Subscribe to Oneindia Kannada

ಯಡಿಯೂರಪ್ಪ ರಾಜ್ಯಾಧ್ಯಕ್ಷರಾದ ಬಳಿಕ ಪಕ್ಷದಲ್ಲಿನ ಹಳಬರು ಮೂಲೆಗುಂಪಾಗಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಸಿಗಬೇಕಿದೆ ಎಂದು ಮಾಜಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಮಂಗಳವಾರ, ಮಾಜಿ ಸಚಿವ ಸೊಗಡು ಶಿವಣ್ಣ ಮನೆಯಲ್ಲಿ ನಡೆದ ರಾಜ್ಯ ಬಿಜೆಪಿ ನಾಯಕರ ಅತೃಪ್ತ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರ ತಿಳಿಸಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!