By : Oneindia Kannada Video Team
Published : March 15, 2018, 05:36

ಯೋಗಿ ಆದಿತ್ಯನಾಥ್ ಸೋಲು ಬಿಜೆಪಿಗೆ ಬುದ್ದಿ ಹೇಳಿದ ಕಾಂಗ್ರೆಸ್ ಟ್ವಿಟ್ಟರ್ ಪ್ರತಿಕ್ರಿಯೆ

ಗೋರಖಪುರದಲ್ಲಿ ಸೋತ ಬಿಜೆಪಿಗೆ ಮತ್ತು ಆ ಪಕ್ಷದ ಮುಖಂಡರಿಗೆ ಬುದ್ದಿ ಹೇಳಲು ಬಂದ ಕರ್ನಾಟಕ ಕಾಂಗ್ರೆಸ್ಸಿಗರಿಗೆ, ಟ್ವಿಟ್ಟಿಗರು ಒಂಚೂರು ಬುದ್ದಿಮಾತು, ಒಂದಷ್ಟು ಖಾರಾಭಾತ್ ತಿನ್ನಿಸಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುವ ಗೋರಖಪುರದಲ್ಲಿ ಬಿಜೆಪಿ ಉಪಚುನಾವಣೆಯಲ್ಲಿ ಸೋತ ನಂತರ, ಕರ್ನಾಟಕ ಕಾಂಗ್ರೆಸ್ ಘಟಕ ತನ್ನ @INCKarnataka ಟ್ವಿಟ್ಟರ್ ಹ್ಯಾಂಡಲ್ ನಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರಿಗೆ ಕೆಣಕುವ ಬುದ್ದಿ ಮಾತನ್ನು ಹೇಳಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!