By : Oneindia Kannada Video Team
Published : March 15, 2018, 10:23

ಗೋರಖಪುರದಲ್ಲಿನ ಯೋಗಿ ಆದಿತ್ಯನಾಥ್ ಸೋಲು ಕಾಂಗ್ರೆಸ್ ಗೆ ಲಾಭವಾಯ್ತಾ?

ಗೆದ್ದೇ ಗೆಲ್ಲುತ್ತೇನೆ ಎನ್ನುವ ಅತಿಯಾದ ಆತ್ಮವಿಶ್ವಾಸದ ಫಲವೇ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುವ ಗೋರಖಪುರ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿಗಾದ ಸೋಲು, ಇದನ್ನು ಯೋಗಿ ಒಪ್ಪಿಕೊಂಡಿದ್ದಾರೆ ಕೂಡಾ..

ಗೋರಖಪುರದಲ್ಲಿನ ಯೋಗಿ ಆದಿತ್ಯನಾಥ್ ಸೋಲು ಕಾಂಗ್ರೆಸ್ ಗೆ ಲಾಭವಾಯ್ತಾ?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!