By : Oneindia Kannada Video Team
Published : March 22, 2017, 03:05

ಅಯೋಧ್ಯಾ ರಾಮ ಮಂದಿರ ನಿರ್ಮಾಣ, ಯೋಗಿ ಕೈಲಿದೆ ಪವರ್

ಅಯೋಧ್ಯೆಯ ವಿವಾದಿತ ರಾಮ ಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಕುರಿತಂತೆ ಸುಪ್ರೀಂಕೋರ್ಟ್ ಮಂಗಳವಾರದಂದು ಮಹತ್ವದ ಆದೇಶ ನೀಡಿದೆ. ಕೋರ್ಟ್ ಹೊರಗಡೆ ಸೌಹಾರ್ದ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಸುಪ್ರೀಂ ಸೂಚಿಸಿದೆ. ಆದರೆ, ಸಿಎಂ ಯೋಗಿ ಆದಿತ್ಯನಾಥ್ ಅವರ ಕೈಲಿ ಪವರ್ ಫುಲ್ ಅಸ್ತ್ರವೊಂದಿದೆ. ಇದರ ಪ್ರಯೋಗ ಮೂಲಕ ಮಂದಿರ ನಿರ್ಮಾಣ ಸಾಧ್ಯವಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!