By: Oneindia Kannada Video Team
Published : July 14, 2017, 02:14

ತಾಜ್ ಮಹಲ್ ಉತ್ತರಪ್ರದೇಶದ ಸಾಂಸ್ಕೃತಿಕ ಕೇಂದ್ರ ಅಲ್ಲಾ ಅಂದ್ರು ಯೋಗಿ

Subscribe to Oneindia Kannada

ಭಾರತಕ್ಕೆ ಬರುವ ಪ್ರವಾಸಿಗರಿಗೆ ಉತ್ತರ ಪ್ರದೇಶದ ಆಗ್ರಾದಲ್ಲಿರುವ ತಾಜ್‌ಮಹಲ್‌ ನಷ್ಟು ಆಕರ್ಷಣೆ ಬೇರೊಂದಿಲ್ಲ. ಆದರೆ ಉತ್ತರ ಪ್ರದೇಶ ಸರಕಾರಕ್ಕೆ ಹಾಗಲ್ಲ! ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ಸಾಂಸ್ಕೃತಿಕ ಪರಂಪರೆಯ ಕೇಂದ್ರಗಳ ಪಟ್ಟಿಯಿಂದ ತಾಜ್‌ಮಹಲ್‌ ಅನ್ನು ಲೀಲಾಜಾಲವಾಗಿ ಕೈಬಿಟ್ಟಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!