By : Oneindia Kannada Video Team
Published : March 25, 2017, 05:59

ಯೋಗಿ ಆದಿತ್ಯನಾಥ್ 100ಕ್ಕೂ ಹೆಚ್ಚು ಉತ್ತರಪ್ರದೇಶ ಪೋಲೀಸರ ಅಮಾನತು

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದ ಮೇಲೆ ಈವರೆಗೆ ನೂರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇಲಾಖೆಯಲ್ಲಿದ್ದುಕೊಂಡೇ ಭ್ರಷ್ಟಾಚಾರಿಗಳಿಗೆ, ಕಾನೂನು ಬಾಹಿರ ಕೃತ್ಯಗಳಿಗೆ ನೆರವಾಗುವ ಪೊಲೀಸರನ್ನು ಗುರುತಿಸಿ ಈ ಸಸ್ಪೆಂಡ್ ಮಾಡಲಾಗಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!